ನಾಪೋಕ್ಲುವಿನಲ್ಲಿ ನಂದಿನಿ ಕ್ಷೀರ ಕೇಂದ್ರ ಉದ್ಘಾಟಿಸಿದ ಶಾಸಕ ಎಎಸ್ ಪೊನ್ನಣ್ಣ

ನಾಪೋಕ್ಲುವಿನಲ್ಲಿ ನಂದಿನಿ ಕ್ಷೀರ ಕೇಂದ್ರ ಉದ್ಘಾಟಿಸಿದ ಶಾಸಕ ಎಎಸ್ ಪೊನ್ನಣ್ಣ

ನಾಪೋಕ್ಲು: ಶುಭಾರಂಭಗೊಂಡ ನೂತನ ನಂದಿನಿ ಮಿಲ್ಕ್ ಪಾರ್ಲರ್ ರನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಉದ್ಘಾಟಿಸಿ ಶುಭ ಕೋರಿದರು. ಈ ಸಂದರ್ಭದಲ್ಲಿ ಬಗರ್ ಹುಕುಂ ತಾಲೂಕು ಅಧ್ಯಕ್ಷರು ನೇರವಂಡ ಉಮೇಶ್.,ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ವಲಯ ಅಧ್ಯಕ್ಷರು ಕುಸು ಕುಶಾಲಪ್ಪ, ಪಂಚಾಯಿತಿ ಅಧ್ಯಕ್ಷರು ವನಜಾಕ್ಷಿ, ಪಂಚಾಯಿತಿ ಸದಸ್ಯರು ಹೇಮಾವತಿ, ಸಾಬ ಕಾಳಪ್ಪ, ಸಿರಾಜ್ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.