Kodagu

ಹುದಿಕೇರಿ ಮಹಿಳಾ ಸಮಾಜದ ನವೀಕರಣಗೊಂಡ ಕಟ್ಟಡವನ್ನು ಉದ್ಘಾಟಿಸಿದ ಶಾಸಕ ಎಎಸ್ ಪೊನ್ನಣ್ಣ

admincoorgdaily

ಹುದಿಕೇರಿ ಮಹಿಳಾ ಸಮಾಜದ ನವೀಕರಣಗೊಂಡ ಕಟ್ಟಡವನ್ನು ಉದ್ಘಾಟಿಸಿದ ಶಾಸಕ ಎಎಸ್ ಪೊನ್ನಣ್ಣ

ಪೊನ್ನಂಪೇಟೆ:ಹುದಿಕೇರಿ ಮಹಿಳಾ ಸಮಾಜದ ನವಿಕಾರಣಗೊಂಡ ಕಟ್ಟಡವನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಉದ್ಘಾಟನೆ ನೆರೆವೇರಿಸಿದರು.

 ಕೆಪಿಸಿಸಿ ಸದಸ್ಯರು, ಡಿಸಿಸಿ ಸದಸ್ಯರು, ಶಾಸಕರ ಸಹೋದರರಾದ ಅಜ್ಜಿಕುಟ್ಟಿರ ನರೇನ್ ಕಾರ್ಯಪ್ಪ, ಪೊನ್ನಂಪೇಟೆ ಅಧ್ಯಕ್ಷರಾದ ಮಿದೇರಿರ ನವೀನ್, ವಲಯ ಅಧ್ಯಕ್ಷರು ಚಂಗುಲಂಡ ಸೂರಜ್, ಹಿರಿಯರು ಪಿ ಕೆ ಪೊನ್ನಪ್ಪ, ಚೆಕ್ಕೇರ ವಾಸು ಕುಟ್ಟಪ್ಪ, ಸುಧೀರ್, ಅಜ್ಜಿಕುಟ್ಟಿರ ಗಿರೀಶ್, ಅಜ್ಜಿಕುಟ್ಟಿರ ಪಮ್ಮು,ಅಜ್ಜಿಕುಟ್ಟಿರ ಪೊನ್ನಪ್ಪ, ಚೆಕ್ಕೇರ ರಂಜಿ, ಮನೋಹರ್,ಸಚಿನ್, ಕಾವೇರಪ್ಪ, ಆಶಾ,ಕುಸುಮ, ಬಲ್ಯಮಾಡ ರೀಕ್ಷಿತ್, ಮದನ್ ಮಂದಣ್ಣ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.