ಕೆಪಿಸಿಸಿ ಸೇವಾದಳ ಪ್ರಧಾನ ಕಾರ್ಯದರ್ಶಿ ತೆರೆಸ ವಿಕ್ಟರ್ ಆರೋಗ್ಯ ವಿಚಾರಿಸಿದ ಶಾಸಕ ಎಎಸ್ ಪೊನ್ನಣ್ಣ

ಕೆಪಿಸಿಸಿ ಸೇವಾದಳ ಪ್ರಧಾನ ಕಾರ್ಯದರ್ಶಿ ತೆರೆಸ ವಿಕ್ಟರ್ ಆರೋಗ್ಯ ವಿಚಾರಿಸಿದ ಶಾಸಕ ಎಎಸ್ ಪೊನ್ನಣ್ಣ

ವಿರಾಜಪೇಟೆ:ಕೆಲಸದ ಒತ್ತಡಗಳ ನಡುವೆಯು‌ ಶಾಸಕರಾದ ಎ.ಎಸ್ ಪೊನ್ನಣ್ಣ ಅವರು, ಕೆಪಿಸಿಸಿ ಸೇವಾದಳ ಪ್ರಧಾನ ಕಾರ್ಯದರ್ಶಿ ತೆರೆಸ ವಿಕ್ಟರ್ ರವರ ಮನೆಗೆ, ಮಂಗಳವಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.