ವಿ.ಬಾಡಗದಲ್ಲಿ ಕ್ರೀಡಾ ತರಬೇತಿ ಕೇಂದ್ರದ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಎಎಸ್ ಪೊನ್ನಣ್ಣ

Jan 4, 2026 - 14:46
 0  363
ವಿ.ಬಾಡಗದಲ್ಲಿ ಕ್ರೀಡಾ ತರಬೇತಿ ಕೇಂದ್ರದ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಎಎಸ್ ಪೊನ್ನಣ್ಣ

ವಿರಾಜಪೇಟೆ:ವಿ.ಬಾಡಗದಲ್ಲಿ ಕ್ರೀಡಾ ತರಬೇತಿ ಕೇಂದ್ರದ ಕಾಮಗಾರಿಯನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎಎಸ್ ಪೊನ್ನಣ್ಣ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಶಾಸಕರೊಂದಿಗಿದ್ದ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಕಾಮಗಾರಿ ಹಾಗೂ ರೂಪುರೇಷೆಗಳ ಬಗ್ಗೆ ಮಾಹಿತಿ ಒದಗಿಸಿದರು.

ಈ ಸಂದರ್ಭದಲ್ಲಿ ಕೊಲ್ಲಿರ ಬೋಪಣ್ಣ ,ಉಮೇಶ್ ಕೆಚಮಯ್ಯ,ಕಂಜಿತಂಡ ಗಿಣಿ ಮೊಣ್ಣಪ್ಪ, ಕಂಜಿತಂಡ ಪೂವಣ್ಣ, ಕೊಂಗಂಡ ಕಾಶಿ ಕಾರ್ಯಪ್ಪ, ತೀತಿಮಾಡ ಸಧಾ, ಕೊಂಗಂಡ ರಚನ್ ಉತಪ್ಪ, ಚೆಂದಂಡ ರಂಜಿತ್, ಚೇಮಿರ ಧವನ್ ದೇವಯ್ಯ, ತೀತಿಮಾಡ ಬೋಸು ಅಯ್ಯಪ್ಪ, ಚೇಮಿರ ಪ್ರಕಾಶ್ ಪೂವಯ್ಯ, ಚಂದುರ ಜಗನ್ ಬೋಪಯ್ಯ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0