ಕುಟ್ಟ ಗ್ರಾಮ‌ ಪಂಚಾಯತ್ ವ್ಯಾಪ್ತಿಯಲ್ಲಿ 28ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ‌ ಎಎಸ್ ಪೊನ್ನಣ್ಣ ಚಾಲನೆ

Mar 29, 2026 - 19:37
 0  129
ಕುಟ್ಟ ಗ್ರಾಮ‌ ಪಂಚಾಯತ್ ವ್ಯಾಪ್ತಿಯಲ್ಲಿ 28ಲಕ್ಷ  ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ‌ ಎಎಸ್ ಪೊನ್ನಣ್ಣ ಚಾಲನೆ

ಕುಟ್ಟ; ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ, ಶಾಸಕರ ಅನುದಾನದ ₹ 28. ಲಕ್ಷದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ರಸ್ತೆ ಕಾಮಗಾರಿಗೆ ಭೂಮಿ ಪೂಜೆಯನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ತಿತೀರ ಧರ್ಮಜ ಉತ್ತಪ್ಪ, ಬ್ಲಾಕ್ ಅಧ್ಯಕ್ಷರು ಮಿದೇರಿರ ನವೀನ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಕಾಳಿಮಾಡ ಪ್ರಶಾಂತ್, ಡಿಸಿಸಿ ಸದಸ್ಯರು ಪೆಮ್ಮಂಡ ರಾಜ, ವಲಯ ಅಧ್ಯಕ್ಷರು ರಾಮಕೃಷ್ಣ, ಮಾಜಿ ಪಂಚಾಯಿತಿ ಸದಸ್ಯರು ಹಾಗೂ ಮಾಜಿ ವಲಯ ಅಧ್ಯಕ್ಷರು ನವೀನ್, ಪಕ್ಷದ ಮುಖಂಡರು ಪಾಲ್ವಿನ್, ತಿತೀರ ಮಂದಣ್ಣ, ಕೆ ಬಾಡಗ ವಲಯ ಅಧ್ಯಕ್ಷರು ರವಿ, ನಾಲ್ಕೇರಿ ವಲಯ ಅಧ್ಯಕ್ಷರು ಕಟ್ಟಿ ಕಾರ್ಯಪ್ಪ, ರಾಜನ್, ಫಾರ್ದಿನ್, ಅಜ್ಜಿಕುಟ್ಟಿರ ಪೊನ್ನು ಗಿರೀಶ್, ಪಮ್ಮು, ಮಚ್ಚಮಾಡ ಮನು, ಸಿದ್ದು ನಾಚಪ್ಪ, ಸುರೇಶ್, ವಿಜಯ, ವಿನು, ಜೆನೂ, ಮಜೀದ್, ಅಶ್ರಫ್, ಮುಸ್ತಾಫಾ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0