ಎಐಸಿಸಿ‌‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಶಾಸಕ ಎಎಸ್ ಪೊನ್ನಣ್ಣ

ಎಐಸಿಸಿ‌‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಶಾಸಕ ಎಎಸ್ ಪೊನ್ನಣ್ಣ

ಬೆಂಗಳೂರು;ನೂತನ ರಾಜ್ಯಸಭೆ ಸದಸ್ಯರಾಗಿ ಅವಿರೋಧ ಆಯ್ಕೆಯಾದ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಇಂದು ಬೆಂಗಳೂರಿನಲ್ಲಿ ಭೇಟಿಯಾಗಿ ಅವರಿಗೆ ಅಭಿನಂದನೆ ಸಲ್ಲಿಸಿದರು.