State News

ಬಿ.ಕೆ ಹರಿಪ್ರಸಾದ್ ಅವರನ್ನು ಭೇಟಿಯಾದ ಶಾಸಕ ಎಎಸ್ ಪೊನ್ನಣ್ಣ

admincoorgdaily

ಬಿ.ಕೆ ಹರಿಪ್ರಸಾದ್ ಅವರನ್ನು ಭೇಟಿಯಾದ ಶಾಸಕ ಎಎಸ್ ಪೊನ್ನಣ್ಣ

ಬೆಂಗಳೂರು:ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಬಿ.ಕೆ ಹರಿಪ್ರಸಾದ್ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು.