ಕೆಪಿಸಿಸಿ ನೂತನ ಅಧ್ಯಕ್ಷರಾಗದ ಬಿ.ಕೆ ಹರಿಪ್ರಸಾದ್ ಅವರನ್ನ ಭೇಟಿಯಾದ ಶಾಸಕ ಎಎಸ್ ಪೊನ್ನಣ್ಣ

Jun 7, 2026 - 17:38
 0  164
ಕೆಪಿಸಿಸಿ ನೂತನ ಅಧ್ಯಕ್ಷರಾಗದ ಬಿ.ಕೆ ಹರಿಪ್ರಸಾದ್ ಅವರನ್ನ ಭೇಟಿಯಾದ ಶಾಸಕ ಎಎಸ್ ಪೊನ್ನಣ್ಣ

ಮಡಿಕೇರಿ: ಕೆಪಿಸಿಸಿಯ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಬಿ.ಕೆ. ಹರಿಪ್ರಸಾದ್ ಅವರನ್ನು ವಿರಾಜಪೇಟೆ ಶಾಸಕ ಎ. ಎಸ್. ಪೊನ್ನಣ್ಣ ಅವರು ಬೆಂಗಳೂರಿನ ಕಚೇರಿಯಲ್ಲಿ ಅಭಿನಂದನೆ ಸಲ್ಲಿಸಿದರು. ಕಾಂಗ್ರೆಸ್ ನ ಸೈದ್ಧಾಂತಿಕ ಹಾದಿಯ ಹೋರಾಟ ಮತ್ತು ಪಕ್ಷದ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಅವರೊಂದಿಗೆ ಚರ್ಚಿಸಿದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0