ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾದ ಶಾಸಕ ಎಎಸ್ ಪೊನ್ನಣ್ಣ
admincoorgdaily

ಬೆಂಗಳೂರು; ಮುಖ್ಯಮಂತ್ರಿಗಳಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಎಎಸ್ ಪೊನ್ನಣ್ಣ ಅವರು,ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದರು.ಪೊನ್ನಣ್ಣ ಅವರ ಧರ್ಮಪತ್ನಿ ಕಾಂಚನ್ ಪೊನ್ನಣ್ಣ ಹಾಗೂ ಪುತ್ರಿ ಇದ್ದರು.