Kodagu

ರಾಜ್ಯಪಾಲರನ್ನು ಭೇಟಿಯಾದ ಶಾಸಕ ಎಎಸ್ ಪೊನ್ನಣ್ಣ

admincoorgdaily

ರಾಜ್ಯಪಾಲರನ್ನು ಭೇಟಿಯಾದ  ಶಾಸಕ ಎಎಸ್ ಪೊನ್ನಣ್ಣ

ಬೆಂಗಳೂರು: ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರನ್ನು ಭೇಟಿ ಮಾಡಿದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯದ ಪ್ರಸ್ತುತ ವಿಚಾರಗಳು ಹಾಗೂ ಕೆಪಿಎಸ್ಸಿ ಎದುರಿಸುತ್ತಿರುವ ಆರೋಪಗಳ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಿದರು.