ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯವರೊಂದಿಗೆ ಭೇಟಿಯಾದ ಶಾಸಕ ಎಎಸ್ ಪೊನ್ನಣ್ಣ

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯವರೊಂದಿಗೆ ಭೇಟಿಯಾದ ಶಾಸಕ ಎಎಸ್ ಪೊನ್ನಣ್ಣ

ದೆಹಲಿ: ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಇಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆರವರನ್ನು ಭೇಟಿಯಾಗಿ ಹಲವು ಮಹತ್ವದ ವಿಷಯಗಳನ್ನು ಕುರಿತು ಚರ್ಚಿಸಿದರು. ಈ ಸಂದರ್ಭ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ, ರಾಮದುರ್ಗ ಶಾಸಕರು ವಿಧಾನಸಭೆಯ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಹಾಗೂ ಪ್ರಮುಖರು ಉಪಸಿತರಿದ್ದರು.