ಲಿಟಲ್ ಸ್ಕಾಲರ್ಸ್ ಶಾಲೆಯ 4ನೇ ವರ್ಷದ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

Feb 7, 2026 - 16:05
 0  297
ಲಿಟಲ್ ಸ್ಕಾಲರ್ಸ್ ಶಾಲೆಯ 4ನೇ ವರ್ಷದ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

ವಿರಾಜಪೇಟೆ: ವಿಧಾನಸಭಾ ಕ್ಷೇತ್ರದ ನಾಂಗಾಲ ಗ್ರಾಮದಲ್ಲಿರುವ, ಲಿಟಲ್ ಸ್ಕಾಲರ್ಸ್ ಶಾಲಾ ವತಿಯಿಂದ ಆಯೋಜಿಸಿದ 4ನೇ ವರ್ಷದ ಕ್ರೀಡಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿ ಶಾಲಾ ಕ್ರೀಡೋತ್ಸವಕ್ಕೆ ಶುಭ ಕೋರಿದ್ದರು. ಈ ಸಂದರ್ಭದಲ್ಲಿ ಮಾಜಿ ಪುರಸಭೆ ಸದಸ್ಯರು ರಾಫಿ, ಕಾರ್ಯಕ್ರಮ ಆಯೋಜಕರು, ಶಾಲಾ ಮುಖ್ಯಸ್ಥರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 1