ಕೆಎಂಎ ಪ್ರತಿಭಾ‌ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಎ‌ಎಸ್ ಪೊನ್ನಣ್ಣ

ಕೆಎಂಎ ಪ್ರತಿಭಾ‌ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಎ‌ಎಸ್ ಪೊನ್ನಣ್ಣ

ವಿರಾಜಪೇಟೆ: ಕೆ.ಎಂ.ಎ ಪ್ರತಿಭಾ ಪುರಸ್ಕಾರ 2025 ವಿತರಣೆ ಹಾಗೂ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

 ಈ ಸಂದರ್ಭದಲ್ಲಿ ವೇದಿಕೆ ಮೇಲೆ ಉಪಸ್ಥಿತರಿರುವ ಎಲ್ಲಾ ಗಣ್ಯರು ಅರಮೇರಿ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಕೊಡವ ಮುಸ್ಲಿಂ ಅಸೋಸಿಯೇಷನ್ ಅಧ್ಯಕ್ಷರು ಸೂಫಿ ಹಾಜಿ, ಕೊಡಗು ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷರು ಹನೀಫ್, ತಾಲೂಕು ಅಲ್ಪಸಂಖ್ಯಾತರ ಅಧ್ಯಕ್ಷರು ರಫೀಕ್, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಕೋಟಮುಡಿ ಹಂಸ, ಪುರಸಭೆ ಉಪಾಧ್ಯಕ್ಷೆ ಫಸಿಯಾ ತಬ್ಸುಂ, ಪುರಾಸಭೆ ಸದಸ್ಯರು ರಾಫಿ, ಮತೀನ್, ಪಕ್ಷದ ಪ್ರಮುಖರು ಅತಿಫ್ ಮನ್ನ, ಅಂದಾಯಿ, ಇಸ್ಮಾಯಿಲ್, ಸಿರಾಜ್, ಹಾಗೂ ಪ್ರಮುಖರು ಉಪಸ್ಥಿತರಿದ್ದರು.