Kodagu

ಕಲ್ಲುಬಾಣೆ ಕ್ರಿಕೆಟ್ ಪ್ರೀಮಿಯರ್ ಲೀಗ್ ನಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

admincoorgdaily

ಕಲ್ಲುಬಾಣೆ ಕ್ರಿಕೆಟ್ ಪ್ರೀಮಿಯರ್ ಲೀಗ್ ನಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

ವಿರಾಜಪೇಟೆ:ಸಮೀಪ ಕಲ್ಲುಬಾಣೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟಕ್ಕೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಶುಭಕೋರಿದರು.

ತಮ್ಮ ಕಾರ್ಯಕ್ರಮಗಳ ನಡುವೆ ಇಂದು ಮೈದಾನಕ್ಕೆ ತೆರಳಿದ ಶಾಸಕರು, ಭಾಗವಹಿಸಿದ ತಂಡದ ಆಟಗಾರರಿಗೆ ಶುಭ ಕೋರುತ್ತಾ, ಕ್ರೀಡಾಸ್ಪೂರ್ತಿಯಿಂದ ಆಟವಾಡಿ ಉತ್ತಮ ಬಾಂಧವ್ಯದಿಂದ ಎಲ್ಲರೂ ಬೆರೆತು ಯಶಸ್ಸು ದೊರಕಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಜಾಫರ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.