ಕೊಳಕೇರಿ ಮಖಾಂ ಉರೂಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ
ಮಡಿಕೇರಿ; ತಾಲೂಕಿನ ಇತಿಹಾಸ ಪ್ರಸಿದ್ಧವಾದ ಕೊಳಕೇರಿ ಮಖಾಂ ಊರುಸ್ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಡಿಸಿಸಿ ಉಪಾಧ್ಯಕ್ಷರು ಅಬ್ದುಲ್ ರೆಹಮಾನ್, ಬ್ಲಾಕ್ ಅಧ್ಯಕ್ಷರಾದ ಇಸ್ಮಾಯಿಲ್, ಸೌಕಾಟ್, ಹ್ಯಾರೀಶ್, ಮಿಥುನ್ ಮಚ್ಚಾಯ್ಯ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.
