ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

ಬೆಂಗಳೂರು:ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ, ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು, ಪ್ರಮಾಣವಚನ ಬೋಧಿಸಿದರು.

 ಈ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರು, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಾಸಿರ್ ಅಹ್ಮದ್, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಹಾಗೂ ಗಣ್ಯರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.