ಕಾಮಧೇನುಲೋಕ ಗೋಶಾಲೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

Apr 28, 2026 - 19:24
 0  252
ಕಾಮಧೇನುಲೋಕ ಗೋಶಾಲೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

ಬೆಂಗಳೂರು; ಲೋಕಭವನದ ನೂತನವಾಗಿ ನಿರ್ಮಿಸಿರುವ ನವೀಕೃತ ಸ್ವಾಗತ ಕೇಂದ್ರ ಮತ್ತು ಕಾಮಧೇನುಲೋಕ ಗೋಶಾಲೆಯನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಮಾರಂಭದಲ್ಲಿ ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0