ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ
ವಿರಾಜಪೇಟೆ:ಕರ್ನಾಟಕ ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣರವರು ಭಾಗವಹಿಸಿ, ತಮ್ಮ ವಿವರಗಳನ್ನು ದಾಖಲೀಕರಣಗೊಳಿಸಿದರು.