ಮಾನಂದವಾಡಿ ವಿಧಾನಸಭಾ ‌ಕ್ಷೇತ್ರದಲ್ಲಿ ಯುಡಿಎಫ್ ಪ್ರಣಾಳಿಕೆ ಬಿಡುಗಡೆಗೊಳಿಸಿದ ಶಾಸಕ ಎಎಸ್ ಪೊನ್ನಣ್ಣ

Apr 6, 2026 - 14:04
 0  189
ಮಾನಂದವಾಡಿ ವಿಧಾನಸಭಾ ‌ಕ್ಷೇತ್ರದಲ್ಲಿ ಯುಡಿಎಫ್ ಪ್ರಣಾಳಿಕೆ ಬಿಡುಗಡೆಗೊಳಿಸಿದ ಶಾಸಕ ಎಎಸ್ ಪೊನ್ನಣ್ಣ

ವಯನಾಡು;ಮಾನಂದವಾಡಿ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರಕ್ಕಾಗಿ ಆಗಮಿಸುತ್ತಿರುವ ವಯನಾಡು ಸಂಸದೆ ಪ್ರಿಯಾಂಕ ಗಾಂಧಿಯವರ ಭೇಟಿ ಸಂಬಂಧ, ಪೂರ್ವಭಾವಿ ಕಾರ್ಯಕ್ರಮದಲ್ಲಿ ಹಾಗೂ ಪ್ರಣಾಳಿಕೆ ಬಿಡುಗಡೆ ಸಂದರ್ಭದಲ್ಲಿ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ ಪ್ರಸ್ತುತ ಮಾನಂದವಾಡಿ ಹಾಗೂ ಸುಲ್ತಾನ ಬತ್ತೇರಿ ವಿಧಾನಸಭಾ ಕ್ಷೇತ್ರಗಳ ಎಐಸಿಸಿ ಚುನಾವಣಾ ಉಸ್ತುವಾರಿಯಾಗಿ ಭಾಗವಹಿಸಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 1