ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿಯ ಲಾಂಛನ ಬಿಡುಗಡೆ ಮಾಡಿದ ಶಾಸಕ ಎಎಸ್ ಪೊನ್ನಣ್ಣ
ಬೆಂಗಳೂರು:ವಿಧಾನಸೌಧದಲ್ಲಿರುವ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ ಕಚೇರಿಯಲ್ಲಿ, ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿಯ ನೂತನ ಲಾಂಛನವನ್ನು ಶಾಸಕರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿಯ ಅಧ್ಯಕ್ಷರಾದ ಆಲೀರ ರಶೀದ್, ಉಪಾಧ್ಯಕ್ಷರು ಕೆ.ಎಸ್ ಸೂಫಿ, ರಜಕ್, ಪ್ರದಾನ ಕಾರ್ಯದರ್ಶಿ ಇಸ್ಮಾಯಿಲ್, ಕ್ರೀಡಾಕೂಟ್ಟದ ಸಂಚಾಲಕರು ಅಂದಾಯಿ, ನಿರ್ದೇಶಕರು ಹುಸೇನ್, ಅಬ್ದುಲ್ ಅಜಿಜ್, ವಿಶಾಲ್ ಅಯ್ಯಣ್ಣ, ಇಮ್ರಾನ್, ಹಾಗೂ ಪ್ರಮುಖರು ಉಪಸ್ಥಿತರಿದ್ದರು.
What's Your Reaction?
Like
1
Dislike
0
Love
0
Funny
0
Angry
0
Sad
1
Wow
0
