ಕುಟ್ಟ ಪೋಲಿಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕ ಎಎಸ್ ಪೊನ್ನಣ್ಣ

Mar 29, 2026 - 19:17
 0  418
ಕುಟ್ಟ ಪೋಲಿಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕ ಎಎಸ್ ಪೊನ್ನಣ್ಣ

ಕುಟ್ಟ;ಅಭಿವೃದ್ಧಿ ಕಾರ್ಯನಿಮಿತ್ತ ಇಂದು ಕುಟ್ಟ ಪ್ರವಾಸದಲ್ಲಿದ್ದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಕುಟ್ಟ ಪೋಲಿಸ್ ಠಾಣೆಗೆ ಅನಿರೀಕ್ಷಿತ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿದ ಶಾಸಕರು ಅಲ್ಲಿಯ ಸಿಬ್ಬಂದಿ ವ್ಯವಸ್ಥೆ ಹಾಗೂ ಸಿಬ್ಬಂದಿಗಳಿಗೆ ಇರುವ ಸೌಲಭ್ಯಗಳ ಬಗ್ಗೆ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮಿದೇರಿರ ನವೀನ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಕಾಳಿಮಾಡ ಪ್ರಶಾಂತ್, ವಲಯ ಅಧ್ಯಕ್ಷರು ರಾಮಕೃಷ್ಣ, ಮಾಜಿ ಪಂಚಾಯಿತಿ ಸದಸ್ಯರು ಹಾಗೂ ಮಾಜಿ ವಲಯ ಅಧ್ಯಕ್ಷರು ಮುಕಟ್ಟೀರ ನವೀನ್, ಡಿಸಿಸಿ ಸದಸ್ಯರು ಪೆಮ್ಮಂಡ ರಾಜ, ಶ್ರೀಮಂಗಲ ವಲಯ ಅಧ್ಯಕ್ಷರು ಪಾಲ್ವಿನ್ ಪೂಣಚ್ಚ, ತಿತೀರ ಮಂದಣ್ಣ, ಕೆ ಬಾಡಗ ವಲಯ ಅಧ್ಯಕ್ಷರು ರವಿ, ನಾಲ್ಕೇರಿ ವಲಯ ಅಧ್ಯಕ್ಷರು ಕಟ್ಟಿ ಕಾರ್ಯಪ್ಪ, ರಾಜನ್, ಫಾರ್ದಿನ್, ಅಜ್ಜಿಕುಟ್ಟಿರ ಪೊನ್ನು ಗಿರೀಶ್, ಪಮ್ಮು, ಮಚ್ಚಮಾಡ ಮನು, ಸಿದ್ದು ನಾಚಪ್ಪ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0