ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಅವರ ಸ್ಮಾರಕಕ್ಕೆ ಭೇಟಿ ನೀಡಿದ ಶಾಸಕ ಎಎಸ್ ಪೊನ್ನಣ್ಣ
admincoorgdaily

ಮಡಿಕೇರಿ; ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಮಡಿಕೇರಿಯ ಸುದರ್ಶನ ವೃತ್ತದ ಬಳಿ ಇರುವ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ರವರ ಸ್ಮಾರಕ ಸ್ಥಳಕ್ಕೆ ಭೇಟಿ ನೀಡಿ, ಅಲ್ಲಿ ಕೈಗೊಂಡಿರುವ ಅಭಿವೃದ್ಧಿ ಕೆಲಸದ ವೀಕ್ಷಣೆ ನಡೆಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಸೂರಜ್ ಹೊಸೂರು, ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯರುಗಳು ಪಪು ತಿಮ್ಮಯ್ಯ, ಸಂಜು ಕಾವೇರಪ್ಪ ಉಪಸ್ಥಿತರಿದ್ದರು.