ಸಚಿವರಾದ ಎಚ್.ಸಿ ಮಹದೇವಪ್ಪ ಅವರನ್ನು ಸ್ವಾಗತಿಸಿದ ಶಾಸಕ ಎಎಸ್ ಪೊನ್ನಣ್ಣ
admincoorgdaily

ಮಡಿಕೇರಿ:ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಯೋಜಿಸಿದ ದಲಿತರ ಸ್ವಾಭಿಮಾನ ಸಮಾವೇಶದಲ್ಲಿ ಭಾಗವಹಿಸಲು ಗಾಂಧಿ ಮೈದಾನಕ್ಕೆ ಆಗಮಿಸುತ್ತಿದ್ದಂತೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಹೆಚ್.ಸಿ ಮಹಾದೇವಪ್ಪ ರವರ ಬಳಿಗೆ ತೆರಳಿ ಅವರನ್ನು ಸನ್ಮಾನಿಸಿ ಕೊಡಗು ಜಿಲ್ಲೆಗೆ ಅಧಿಕೃತವಾಗಿ ಸ್ವಾಗತಿಸಿದರು.