ಶ್ರೀ ಕ್ಷೇತ್ರ ಮಂತ್ರಾಲಯಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ

Mar 30, 2026 - 09:26
 0  230
ಶ್ರೀ ಕ್ಷೇತ್ರ ಮಂತ್ರಾಲಯಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ

ಮಡಿಕೇರಿ;ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ, ಶಾಂತಿ ಮತ್ತು ಆಧ್ಯಾತ್ಮಿಕ ಶಕ್ತಿಯ ಕೇಂದ್ರವಾಗಿರುವ,ತುಂಗಭದ್ರಾ ನದಿಯ ತೀರದಲ್ಲಿರುವ ಶ್ರೀ ಕ್ಷೇತ್ರ ಮಂತ್ರಾಲಯಕ್ಕೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ.ಮಂತರ್ ಗೌಡ ರವರು ಕುಟುಂಬದ ಸದಸ್ಯರುಗಳೊಂದಿಗೆ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮಿಗಳ ಆಶೀರ್ವಾದ ಪಡೆದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0