ಕುಶಾಲನಗರದಲ್ಲಿ ಶಾಸಕ ಡಾ.ಮಂತರ್ ಗೌಡ ಹುಟ್ಟುಹಬ್ಬ
ಕುಶಾಲನಗರ, ನ 08: ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಅವರ 41ನೇ ವರ್ಷದ ಹುಟ್ಟುಹಬ್ಬವನ್ನು ಕುಶಾಲನಗರದಲ್ಲಿ ಆಚರಿಸಲಾಯಿತು. ರಥೋತ್ಸವ ಅಂಗವಾಗಿ ಗುಂಡುರಾವ್ ಬಡಾವಣೆಯಲ್ಲಿ ಹಮ್ಮಿಕೊಂಡಿರುವ ಅಮ್ಯೂಸ್ಮೆಂಟ್ ಪಾರ್ಕ್ ಉದ್ಘಾಟಿಸಿದರು.
