ಶಾಸಕ ಡಾ.ಮಂತರ್ ಗೌಡ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

Jun 9, 2026 - 20:53
 0  374
ಶಾಸಕ ಡಾ.ಮಂತರ್ ಗೌಡ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

ಕುಶಾಲನಗರ: ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡರವರು, ಮಂಗಳವಾರದಂದು ಕುಶಾಲನಗರದ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಸಾರ್ವಜನಿಕರು ಹತ್ತಲವಾರು ಸಮಸ್ಯೆಗಳನ್ನು ಹೇಳಿಕೊಂಡು ಶಾಸಕರನ್ನು ಭೇಟಿ ಮಾಡಿದರು. ಶಾಸಕರು ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿ ಸಂಬಂಧಿಸಿದ ಇಲಾಖೆಗಳಿಗೆ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ಈ ಸಂದರ್ಭ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಸ್ಥಳೀಯ ಮುಖಂಡರು, ಸಾರ್ವಜನಿಕರು ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0