ಚಿಕ್ಕಕೋಳತುರು ಸರ್ಕಾರಿ ಶಾಲೆಯಲ್ಲಿ ನೂತನ ವಾಲಿಬಾಲ್ ಮೈದಾನ ಉದ್ಘಾಟನೆ ಮಾಡಿದ ಶಾಸಕ ಡಾ.ಮಂತರ್ ಗೌಡ
ಶನಿವಾರಸಂತೆ:ದುಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಕೋಳತುರು ಗ್ರಾಮದ ಸರ್ಕಾರಿ ಶಾಲಾ ಮೈದಾನದಲ್ಲಿ ನಿರ್ಮಾಣ ಮಾಡಿರುವ ವಾಲಿಬಾಲ್ ಮೈದಾನವನ್ನು ಶಾಸಕರಾದ ಮಂತರ್ ಗೌಡ ಉದ್ಘಾಟನೆ ಮಾಡಿದರು. ದುಂಡಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಭವಾನಿ ಗುರು, ಶನಿವಾರಸಂತೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಹರೀಶ್, ದುಂಡಳ್ಳಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಯಿಷಾ ಮುಂತಾದವರಿದ್ದರು.
