ಮಡಿಕೇರಿ-ಮಂಗಳೂರು ಹೆದ್ದಾರಿಯ ತಡೆಗೋಡೆ ವೀಕ್ಷಿಸಿದ ಶಾಸಕ ಡಾ.ಮಂತರ್ ಗೌಡ

ಮಡಿಕೇರಿ-ಮಂಗಳೂರು ಹೆದ್ದಾರಿಯ ತಡೆಗೋಡೆ ವೀಕ್ಷಿಸಿದ ಶಾಸಕ ಡಾ.ಮಂತರ್ ಗೌಡ

ಮಡಿಕೇರಿ:ಮಡಿಕೇರಿ-ಮಂಗಳೂರು(275) ರಾಷ್ಟ್ರೀಯ ಹೆದ್ದಾರಿಯಲ್ಲಿರುವ ತಡೆಗೋಡೆಯಲ್ಲಿ ಬಿರುಕು ಬಿಟ್ಟ ಹಿನ್ನೆಲೆಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಭೇಟಿ ನೀಡಿ ಶುಕ್ರವಾರ ಬೆಳಗ್ಗೆ ಪರಿಶೀಲನೆ ನಡೆಸಿದ್ದಾರೆ‌. ಈ ಸಂದರ್ಭ ಇಂಜಿನಿಯರ್, ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರು ಇದ್ದರು.