ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಶಾಸಕ ಡಾ. ಮಂತರ್ ಗೌಡ

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಶಾಸಕ ಡಾ. ಮಂತರ್ ಗೌಡ

ಮಡಿಕೇರಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಭೇಟಿ ಮಾಡಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರ ಹಾಗೂ ಕೊಡಗು ಜಿಲ್ಲೆಯ ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ ನಡೆಸಿದ ಶಾಸಕರು, ವಿವಿಧ ಯೋಜನೆಗಳಿಗೆ ಮುಖ್ಯಮಂತ್ರಿಗಳ ಸಹಕಾರ ಕೋರಿದರು.