ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಶುಭ ಹಾರೈಸಿದ ಶಾಸಕ ಡಾ.ಮಂತರ್ ಗೌಡ
ಬೆಂಗಳೂರು;ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸನ್ಮಾನ್ಯ ಶ್ರೀ ಡಿ ಕೆ ಶಿವಕುಮಾರ್ ರವರನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ರವರು ಡಿ.ಕೆ ಶಿವಕುಮಾರ್ ರವರ ನಿವಾಸದಲ್ಲಿ ಭೇಟಿ ಮಾಡಿ ಶುಭಹಾರೈಸಿದರು.
