ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರನ್ನು ಭೇಟಿಮಾಡಿದ ಶಾಸಕ ಡಾ.ಮಂತರ್ ಗೌಡ

Jun 4, 2026 - 22:33
 0  212
ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರನ್ನು ಭೇಟಿಮಾಡಿದ ಶಾಸಕ ಡಾ.ಮಂತರ್ ಗೌಡ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಡಾ. ಜಿ ಪರಮೇಶ್ವರ್ ರವರನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ರವರು ಭೇಟಿ ಮಾಡಿ ಶುಭ ಹಾರೈಸಿದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 1
Wow Wow 0