ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಝರುದ್ದೀನ್ ಅವರನ್ನು ಭೇಟಿ ಮಾಡಿದ ಶಾಸಕ ಡಾ.ಮಂತರ್ ಗೌಡ

Jun 4, 2026 - 17:06
Jun 4, 2026 - 17:18
 0  992
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಝರುದ್ದೀನ್ ಅವರನ್ನು ಭೇಟಿ ಮಾಡಿದ ಶಾಸಕ ಡಾ.ಮಂತರ್ ಗೌಡ

ಬೆಂಗಳೂರು; ಕರ್ನಾಟಕ ರಾಜ್ಯ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸನ್ಮಾನ್ಯ ಶ್ರೀ ಡಿ ಕೆ ಶಿವಕುಮಾರ್ ರವರ ಪದಗ್ರಹಣ ಸಮಾರಂಭದಲ್ಲಿ ಅತಿಥಿಗಳಾಗಿ ಆಗಮಿಸಿದ್ದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ತೆಲಂಗಾಣ ರಾಜ್ಯ ಸರ್ಕಾರದ ಸಚಿವರಾದ ಮೊಹಮ್ಮದ್ ಅಝರುದ್ದೀನ್ ಅವರನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ರವರು ಭೇಟಿ ಮಾಡಿದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0