ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಶಾಸಕ ಡಾ.ಮಂತರ್ ಗೌಡ

ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಶಾಸಕ ಡಾ.ಮಂತರ್ ಗೌಡ

ಬೆಂಗಳೂರು:ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ರವರು ಇಂದು ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ರವರನ್ನು ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ ಕ್ಷೇತ್ರದ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು ಸಂದರ್ಭದಲ್ಲಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಉಪಸ್ಥಿತರಿದ್ದರು.