ಸೋಮವಾರಪೇಟೆ ತಾಲ್ಲೂಕು ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೆ ಮತ್ತು ಹೊಸ ಕಟ್ಟಡ ನಿರ್ಮಾಣ:ಬಜೆಟ್ ನಲ್ಲಿ ಅನುದಾನ ನೀಡುವ ಕುರಿತು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಭೇಟಿಯಾದ ಶಾಸಕ ಡಾ.ಮಂತರ್ ಗೌಡ

Jan 13, 2026 - 21:12
 0  349
ಸೋಮವಾರಪೇಟೆ ತಾಲ್ಲೂಕು ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೆ ಮತ್ತು ಹೊಸ ಕಟ್ಟಡ ನಿರ್ಮಾಣ:ಬಜೆಟ್ ನಲ್ಲಿ ಅನುದಾನ ನೀಡುವ ಕುರಿತು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಭೇಟಿಯಾದ ಶಾಸಕ ಡಾ.ಮಂತರ್ ಗೌಡ

ಬೆಂಗಳೂರು; ಸೋಮವಾರಪೇಟೆ ತಾಲ್ಲೂಕು ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೆ ಮತ್ತು ಹೊಸ ಕಟ್ಟಡ ನಿರ್ಮಾಣ ವಿಚಾರವಾಗಿ 2026-2027 ರ ಆಯವ್ಯಯದಲ್ಲಿ ಅನುದಾನ ನೀಡುವ ಸಂಬಂಧ ಇಂದು ಶಾಸಕ ಡಾ.ಮಂತರ್ ಗೌಡ ರವರು ಕರ್ನಾಟಕ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಅವರನ್ನು ಭೇಟಿ ಮಾಡಿ ಪ್ರಸ್ತಾವನೆಯನ್ನು ಸಲ್ಲಿಸಿದರು.

What's Your Reaction?

Like Like 1
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0