ಜಂಬೂರು ಎಫ್.ಎಂ.ಸಿ ಬಡಾವಣೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಡಾ.ಮಂತರ್ ಗೌಡ
ಮಾದಪುರ:ಜಂಬೂರು ಎಫ್ ಎಂ ಸಿ ಬಡಾವಣೆಯಲ್ಲಿ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕರಾದ ಡಾ.ಮಂತರ್ ಗೌಡ ರವರು ಭಾಗವಹಿಸಿ ಸ್ವಾತಂತ್ರ್ಯ ದಿನದ ಮಹತ್ವದ ಬಗ್ಗೆ ಮಾತನಾಡಿದರು.