ಕನಕೋತ್ಸವ" ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಡಾ.ಮಂತರ್ ಗೌಡ

Jan 31, 2026 - 10:46
 0  264
ಕನಕೋತ್ಸವ" ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಡಾ.ಮಂತರ್ ಗೌಡ

ಕನಕಪುರ: ತಾಲ್ಲೂಕಿನಲ್ಲಿ ಜರುಗಿದ "ಕನಕೋತ್ಸವ" ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಡಿ ಕೆ ಶಿವಕುಮಾರ್ ರವರೊಂದಿಗೆ ಶಾಸಕರಾದ ಶ್ರೀ ಡಾ.ಮಂತರ್ ಗೌಡ ರವರು ಭಾಗವಹಿಸಿ ಶುಭ ಹಾರೈಸಿದರು. ಈ ಸಮಾರಂಭದಲ್ಲಿ ಪೂಜ್ಯ ಸ್ವಾಮೀಜಿಗಳಾದ ಶ್ರೀ ಶ್ರೀ ಶ್ರೀ ವಚನಾನಂದ ಸ್ವಾಮೀಜಿಗಳು, ಬೆಂಗಳೂರು ಹಾಲು ಒಕ್ಕೂಟದ (ಬಮೂಲ್) ಅಧ್ಯಕ್ಷರು ಮಾಜಿ ಸಂಸದರಾದ ಡಿ ಕೆ ಸುರೇಶ್, ಹಾಗೂ ಶಾಸಕ ಮಿತ್ರರು ಗಣ್ಯರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0