ದೊಡ್ಡಹೊಸೂರುವಿನ ಹಝರತ್ ಸೈಯದ್ ಜಾಫರ್ ನೂರ್ ಷಾ ಖಾದ್ರಿ ಮಖಾಂ ಉರೂಸ್ ಸಮಾರಂಭದಲ್ಲಿ ಭಾಗವಹಿಸಿದ ಶಾಸಕ ಡಾ.ಮಂತರ್ ಗೌಡ

Jan 31, 2026 - 17:21
 0  549
ದೊಡ್ಡಹೊಸೂರುವಿನ ಹಝರತ್ ಸೈಯದ್ ಜಾಫರ್ ನೂರ್ ಷಾ ಖಾದ್ರಿ ಮಖಾಂ ಉರೂಸ್ ಸಮಾರಂಭದಲ್ಲಿ ಭಾಗವಹಿಸಿದ ಶಾಸಕ ಡಾ.ಮಂತರ್ ಗೌಡ

ಕುಶಾಲನಗರ;ದೊಡ್ಡಹೊಸೂರುವಿನ ಹಝರತ್ ಸೈಯದ್ ಜಾಫರ್ ನೂರ್ ಷಾ ಖಾದ್ರಿ ಮಖಾಂ ಉರೂಸ್ ಸಮಾರಂಭದಲ್ಲಿ ಶಾಸಕರಾದ ಡಾ.ಮಂತರ್ ಗೌಡ ರವರು ಭಾಗವಹಿಸಿ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಅಬ್ದುಲ್ ಲತೀಫ್, ಕೊಡಗು ಜಿಲ್ಲಾ ಕಾಂಗ್ರೆಸ್ ಬೀದಿ ಬದಿ ವ್ಯಾಪಾರಿಗಳ ಸಂಘದ ಜಿಲ್ಲಾಧ್ಯಕ್ಷರಾದ ಆದಂ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 0
Wow Wow 0