ಗರಗಂದೂರು,ಕಾಜೂರು‌ ಮಖಾಂ‌ ಉರೂಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಡಾ.ಮಂತರ್ ಗೌಡ

Apr 7, 2026 - 14:31
Apr 7, 2026 - 14:32
 0  418
ಗರಗಂದೂರು,ಕಾಜೂರು‌ ಮಖಾಂ‌ ಉರೂಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಡಾ.ಮಂತರ್ ಗೌಡ

ಸುಂಟಿಕೊಪ್ಪ;,ಗರಗಂದೂರು ಕಾಜೂರು ಮಖಾಂ ಉರೂಸ್ ಸಮಾರೋಪ ‌ಸಮಾರಂಭದಲ್ಲಿ ಡಾ.ಮಂತರ್ ಗೌಡ ರವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಹರದೂರು ಗ್ರಾಮ ಪಂಚಾಯತ್ ಮಾಜಿ‌ ಉಪಾಧ್ಯಕ್ಷ ‌ಮುಸ್ತಾಫ,ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಪಿ ಶಶಿಧರ್‌ ಇನ್ನಿತರರು ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0