ಗುರು ಸ್ಮರಣೆ ಮತ್ತು ಗುರುವಂದನೆ "130 ನೇ ಗುರು ತೋರಿದ ದಾರಿ ತಿಂಗಳ ಮಾಮನ ತೇರು" ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಡಾ.ಮಂತರ್ ಗೌಡ

ಗುರು ಸ್ಮರಣೆ ಮತ್ತು ಗುರುವಂದನೆ "130 ನೇ ಗುರು ತೋರಿದ ದಾರಿ ತಿಂಗಳ ಮಾಮನ ತೇರು"  ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಡಾ.ಮಂತರ್ ಗೌಡ

ಹಾಸನ: ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದಲ್ಲಿ ಗುರು ಪೂರ್ಣಿಮೆ ಪ್ರಯುಕ್ತ ಆಯೋಜಿಸಲಾಗಿದ್ದ ಗುರು ಸ್ಮರಣೆ ಮತ್ತು ಗುರುವಂದನೆ "130 ನೇ ಗುರು ತೋರಿದ ದಾರಿ ತಿಂಗಳ ಮಾಮನ ತೇರು" ಕಾರ್ಯಕ್ರಮದಲ್ಲಿ ಶಾಸಕರಾದ ಡಾ.ಮಂತರ್ ಗೌಡ ರವರು ಭಾಗವಹಿಸಿ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ಮಾಮೀಜಿಗಳ ಆಶೀರ್ವಾದ ಪಡೆದರು.