ವಿಶೇಷ ಚೇತನ ವ್ಯಕ್ತಿಯ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ

Jul 8, 2025 - 10:54
 0  114
ವಿಶೇಷ ಚೇತನ ವ್ಯಕ್ತಿಯ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ

ಸೋಮವಾರಪೇಟೆ:ಕೊಡ್ಲಿಪೇಟೆಯ ವಿಶೇಷಚೇತನ ಕರುಣ್ ಸೋಮವಾರಪೇಟೆಯ ಶಾಸಕರ ಕಛೇರಿಯಲ್ಲಿ ಮಾನ್ಯ ಶಾಸಕರಾದ ಡಾ. ಮಂತರ್ ಗೌಡ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಮನವಿಗೆ ಪೂರಕವಾಗಿ ಸ್ಪಂದಿಸಿದ ಶಾಸಕರು ಕ್ರಮ ಕೈಗೊಳ್ಳುವ ಬಗ್ಗೆ ತಿಳಿಸಿದರು. ಈ ಸಂದರ್ಭದಲ್ಲಿ ಸೋಮವಾರಪೇಟೆ ತಾಲ್ಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಶ್ರೀ ಜನಾರ್ದನ್ ಜೆ ಎಲ್ ರವರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0