ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಮನೆಗೆ ಶಾಸಕ ಡಾ.ಮಂತರ್ ಗೌಡ ಭೇಟಿ

Mar 9, 2026 - 18:08
 0  2.8k
ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಮನೆಗೆ ಶಾಸಕ ಡಾ.ಮಂತರ್ ಗೌಡ ಭೇಟಿ

ಕುಶಾಲನಗರ, ಮಾ 09: ಕಾಡಾನೆ ದಾಳಿಯಿಂದ ಮೃತಪಟ್ಟ ಜಲಜಾಕ್ಷಿ ಅವರ ಬಾಳೆಗುಂಡಿ ಹಾಡಿ ನಿವಾಸಕ್ಕೆ ಶಾಸಕ ಡಾ.ಮಂತರ್ ಗೌಡ ಅವರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಮೊದಲ ಹಂತದ 5 ಲಕ್ಷ ಮೊತ್ತ ಪರಿಹಾರ ಚೆಕ್ ವಿತರಿಸಿದರು. ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕಾಡಾನೆ ಸೆರೆ ಸೇರಿದಂತೆ ಆನೆ ಹಾವಳಿ ನಿಯಂತ್ರಣ ಸಂಬಂಧ ಅರಣ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

What's Your Reaction?

Like Like 1
Dislike Dislike 0
Love Love 1
Funny Funny 0
Angry Angry 2
Sad Sad 5
Wow Wow 1