ಗುರಿಯಿಟ್ಟು ತೋಕ್ ನಮ್ಮೆಗೆ ಸಂಸದ ಯದು'ವೀರ' ಚಾಲನೆ

ಇಂದು ಪೊನ್ನಂಪೇಟೆ ತಾಲೂಕಿನ ತೂಚಮಕೇರಿ ಗ್ರಾಮದ ಪೆಮ್ಮಂಡ ಕುಟುಂಬಸ್ಥರ ವತಿಯಿಂದ ಪ್ರಥಮ ಬಾರಿಗೆ ಪೊನ್ನಂಪೇಟೆ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ 2025 ನೇ ಸಾಲಿನ ಕೊಡವ ಕುಟುಂಬಗಳ ನಡುವಿನ 'ತೋಕ್ ನಮ್ಮೆ' ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸಂಸದ ಯದುವೀರ್ ಒಡೆಯರ್ ಭಾಗವಹಿಸಿ, ಕಾರ್ಯಕ್ರದ ಉದ್ಘಾಟನೆಯನ್ನು ನೆರವೇರಿಸಿ, ತೋಕ್ ನಮ್ಮೆ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.