ಮಡಿಕೇರಿ:ಕೊಡಗು-ಮೈಸೂರು ಸಂಸದರಾದ ಯದುವೀರ್ ಒಡೆಯರ್ ಅವರು ರಾಜಸೀಟು ಉದ್ಯಾನವನಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭ ಮಡಿಕೇರಿ ನಗರಸಭೆ ಅಧ್ಯಕ್ಷೆ,ಉಪಾಧ್ಯಕ್ಷರು,ಸದಸ್ಯರು, ಬಿಜೆಪಿ ಮುಖಂಡರು ಇದ್ದರು