ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಸ್ವಾಗತಿಸಿದ ಸಂಸದ ಯದುವೀರ್ ಒಡೆಯರ್
ಬೆಂಗಳೂರು: ಇಂದು ವಿವಿಧ ಅಭಿವೃದ್ದಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆಯನ್ನು ನೆರವೇರಿಸಲು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಜಿ ಅವರನ್ನು HAL ವಿಮಾನ ನಿಲ್ದಾಣದಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಅವರು,ಸ್ವಾಗತಿಸಿದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
