ಬಿರುಕು ಬಿಟ್ಟಿರುವ ತಡೆಗೋಡೆ ವೀಕ್ಷಿಸಿದ ಸಂಸದ ಯದುವೀರ್ ಒಡೆಯರ್
ಮಡಿಕೇರಿ;ನಗರ ಸಮೀಪದ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಬಿರುಕು ಬಿಟ್ಟಿರುವ ತಡೆಗೋಡೆಯನ್ನು ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಮಾಜಿ ಎಂ.ಎಲ್.ಸಿ ಸುನಿಲ್ ಸುಬ್ರಮಣಿ,ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ,ಜಿ.ಪಂ ಇಂಜಿನಿಯರ್ ,ಮತ್ತಿತರರು ಇದ್ದರು.