ಶಕ್ತಿ ಕೇಂದ್ರದ ಕಾರ್ಯಕರ್ತರ‌ ಸಭೆಯಲ್ಲಿ ಭಾಗವಹಿಸಿದ ಸಂಸದ ಯದುವೀರ್ ಒಡೆಯರ್

ಶಕ್ತಿ ಕೇಂದ್ರದ ಕಾರ್ಯಕರ್ತರ‌ ಸಭೆಯಲ್ಲಿ ಭಾಗವಹಿಸಿದ ಸಂಸದ ಯದುವೀರ್ ಒಡೆಯರ್

ಗೋಣಿಕೊಪ್ಪ: ಸಂಸದ ಯದುವೀರ್ ಒಡೆಯರ್ ಅವರು ತಿತಿಮತಿ ಸಮುದಾಯ ಭವನದಲ್ಲಿ ನಡೆದ ದೇವರಪುರ ಹಾಗೂ ತಿತಿಮತಿ ಶಕ್ತಿಕೇಂದ್ರಗಳ ಕಾರ್ಯಕರ್ತರ ಸಭೆಯಲ್ಲಿ‌ ಪಾಲ್ಗೊಂಡರು. ವಿರಾಜಪೇಟೆ ಮಂಡಲ ಅಧ್ಯಕ್ಷ ಸುವಿನ್ ಗಣಪತಿ, ಉಪಾಧ್ಯಕ್ಷ ಅರುಣ್ ಭೀಮಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಲೋಕೇಶ್,ನೆಲ್ಲೀರ ಚಲನ್, ವಿರಾಜಪೇಟೆ ಮಂಡಲ ಪ್ರ.ಕಾರ್ಯದರ್ಶಿಗಳಾದ ಅಜಿತ್ ಕರುಂಬಯ್ಯ,ಮುದ್ದಿಯಡ ಮಂಜು, ತಿತಿಮತಿ ಶಕ್ತಿ ಕೇಂದ್ರ ಅಧ್ಯಕ್ಷ ಅಪ್ಪಿ, ದೇವರಪುರ ಶಕ್ತಿ ಕೇಂದ್ರ ಅಧ್ಯಕ್ಷ ಮಂಜು ಭಾಗವಹಿಸಿದರು.ಈ ಸಂದರ್ಭ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.