ಮಡಿಕೇರಿ: ಆಜಾದ್ ನಗರದಲ್ಲಿ ಸ್ವಾತಂತ್ರ್ಯ ದಿನಾಚರಣೆ
ಮಡಿಕೇರಿಯ: ಆಜಾದ್ ನಗರದಲ್ಲಿ 79ನೇ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣವನ್ನು ಸ್ಥಳೀಯ SDPI ಕೌನ್ಸಿಲರ್ ಮನ್ಸೂರ್ ಅಲಿ ನೇರವೇರಿಸಿ ಸ್ವಾತಂತ್ರ್ಯ ಸಂದೇಶವನ್ನು ನೀಡಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ನಿವಾಸಿಗಳು, ಸಾರ್ವಜನಿಕರು ಹಾಜರಿದ್ದರು.