ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎ ಹಂಸ ಕೊಟ್ಟಮುಡಿ ನೇತೃತ್ವದಲ್ಲಿ ಮಡಿಕೇರಿ ತಾಲ್ಲೂಕಿನ ನೂತನ ತಹಶೀಲ್ದಾರ್ ಭೇಟಿ

ಮಡಿಕೇರಿ:ಮಡಕೇರಿ ಬ್ಲಾಕ್ ಕಾಂಗ್ರೆಸ್ ಹಾಗೂ ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಚ್.ಎ ಹಂಸ ಕೊಟ್ಟಮುಡಿ ಅವರ ನೇತೃತ್ವದ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಮಡಿಕೇರಿ ತಾಕ್ ತಹಶೀಲ್ದಾರರಾಗಿ ಅಧಿಕಾರ ವಹಿಸಿಕೊಂಡ ಶ್ರೀಧರ್ ಅವರನ್ನು ಇಂದು ತಹಶೀಲ್ದಾರರ ಕಛೇರಿಯಲ್ಲಿ ಭೇಟಿ ಹಲವು ವಿಷಯಗಳು ಚರ್ಚಿಸಿದರು. ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಮೋಹನ್ ವಿ.ಜಿ. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮನು ಮುದ್ದಪ್ಪ, ಅಕ್ರಮ ಸಕ್ರಮ ಸಮೀತಿ ಮಡಿಕೇರಿ ತಾಲೂಕಿನ ಸದಸ್ಯರಾದ ಹರಿಪ್ರಸಾದ್ ಕೋಚನ, ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷರಾದ ದಿನೇಶ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ತೆಕ್ಕಡೆ ಸುನಂದಾರವರು ಉಪಸ್ಥಿತರಿದ್ದರು.