ಮಡಿಕೇರಿ :ಕೋರ್ಟ್ ಗೆ ಬಾಂಬ್ ಬೆದರಿಕೆ; ಪೊಲೀಸರಿಂದ ಶೋಧ ಹುಸಿ ಬಾಂಬ್ ಕರೆ ವಿರುದ್ಧ ಪ್ರಕರಣ ದಾಖಲು

Feb 16, 2026 - 20:13
 0  375
ಮಡಿಕೇರಿ :ಕೋರ್ಟ್ ಗೆ ಬಾಂಬ್ ಬೆದರಿಕೆ; ಪೊಲೀಸರಿಂದ ಶೋಧ ಹುಸಿ ಬಾಂಬ್ ಕರೆ ವಿರುದ್ಧ ಪ್ರಕರಣ ದಾಖಲು

ಮಡಿಕೇರಿ; ನ್ಯಾಯಾಲಯದಲ್ಲಿ ಬಾಂಬ್ ಇಡಲಾಗಿದೆ ಎಂಬ ಈ ಮೇಲ್ ಸಂದೇಶದಿಂದ ಇಂದು ಬೆಳಿಗ್ಗೆ ತೀವ್ರ ಆತಂಕಕ್ಕೆ ಎಡೆ ಮಾಡಿಕೊಟ್ಟಿತು. ನಂತರ ಪೊಲೀಸರಿಂದ ತೀವ್ರ ತಪಾಸಣೆ ನಡೆಸಲಾಗಿ ಯಾವುದೇ ಸ್ಪೋಟಕ ವಸ್ತುಗಳು ಪತ್ತೆ ಆಗದ ಹಿನ್ನೆಲೆಯಲ್ಲಿ ಬಾಂಬ್ ಇಟ್ಟಿರುವುದಾಗಿ ದುಷ್ಕರ್ಮಿ ಇ ಮೇಲ್ ಮಾಡಿರುವ ಕುರಿತು ಪೊಲೀಸರು ಇದೀಗ ಮೊಕದ್ದಮೆ ದಾಖಲು ಮಾಡಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳು ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 1
Wow Wow 0