ಮಡಿಕೇರಿ: 2.24 ಲಕ್ಷ ಮತದಾರರಿಗೆ ಎನ್ಯುಮರೇಶನ್ ಫಾರ್ಮ್ ವಿತರಣೆ
ಮಡಿಕೇರಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಕಾರ್ಯವು 208-ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಚುರುಕಾಗಿ ಸಾಗುತ್ತಿದೆ. ಕ್ಷೇತ್ರದ ವ್ಯಾಪ್ತಿಯ ಒಟ್ಟು 275 ಮತಗಟ್ಟೆಗಳ ಬೂತ್ ಮಟ್ಟದ ಅಧಿಕಾರಿಗಳು ದಿನಾಂಕ 30-06-2026 ರಿಂದ ಮನೆ ಮನೆ ಭೇಟಿ ನೀಡಿ ಗಣತಿ ನಮೂನೆಯನ್ನು ಮತದಾರರಿಗೆ ವಿತರಿಸುತ್ತಿದ್ದಾರೆ. 2,24,799 ಎನ್ಯುಮರೇಶನ್ ಫಾರ್ಮ್ ವಿತರಿಸಿದ್ದು, 15,503 ಫಾರ್ಮ್ ಡಿಜಿಟಲೀಕರಣಗೊಂಡಿದೆ. ಆನ್‌ಲೈನ್ ಮೂಲಕ ಸಲ್ಲಿಸಿದವರು 386 ಜನ, ಗೈರು/ಸ್ಥಳಾಂತರ/ಮರಣ/ಡುಪ್ಲಿಕೇಟ್, 440 ಜನ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0

